Hot News
Ad image

ಮಾಜಿ ಸೈನಿಕರ ಸಂಘದ 14ನೇ ವಾರ್ಷಿಕೋತ್ಸವ ಮಾಜಿ ಸೈನಿಕರ ಸೌಲಭ್ಯ,ಬೇಡಿಕೆಗಳು ಈಡೇರಿಸಲು ಪ್ರಾಮಾಣಿಕ ಪ್ರಯತ್ನ-ರಾಜಾ ಅಮರೇಶ್ವರ ನಾಯಕ

ರಾಯಚೂರು: ಫೆ-25: ದೇಶದ ರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ ಸೈನಕರು ತಮ್ಮ ಕುಟುಂಬದ ನಿರ್ವಾಹಣೆಗೆ ಬೇಕಾದ ಸೌಲಭ್ಯಗಳು ಹಾಗೂ ಬೇಡಿಕೆಗಳು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ನಗರದ ಐಎಂಎ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ

By Eshanya Times 2 Min Read
Ad image

ಮೂವರು ಬೈಕ್ ಕಳ್ಳರ ಬಂಧನ : ೮ ಬೈಕ್ ವಶ

ಸಿಂಧನೂರು.ಫೆ.೨೮ - ಎರಡು ಪ್ರತ್ಯೇಕ ಬೈಕ್ ಕಳ್ಳತನದ ಪ್ರಕರಣ ಬೇಧಿಸಿದ ನಗರ ಪೊಲೀಸ್ ಠಾಣೆಯ ಪೊಲೀಸರು ಮೂವರು ಕಳ್ಳರನ್ನು ಬಂಧಿಸಿ, ೮ ಮೋಟಾರ್ ಸೈಕಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಡಿವೈಎಸ್‌ಪಿ ಬಿ.ಎಸ್.ತಳವಾರ ಮಾರ್ಗದರ್ಶನದಲ್ಲಿ ನಗರ ಠಾಣೆಯ ಪಿಐ ಸುನಿಲ್ ಎಂ ಮೂಲಿಮನಿ ನೇತೃತ್ವದ ಪೊಲೀಸ್

By Eshanya Times 0 Min Read
Ad image

ರಸ್ತೆ ಸುರಕ್ಷತಾ ಉಪಕ್ರಮ ಅನುಷ್ಠಾನಗೊಳಿಸಿದ್ದಕ್ಕಾಗಿ ಕ.ಕ.ರ.ಸಾ. ನಿಗಮಕ್ಕೆ ರಾಷ್ಟಿçÃಯ ಪ್ರಶಸ್ತಿ

ಕಲಬುರಗಿ,ಮಾ.೦೨ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ರಸ್ತೆ ಸುರಕ್ಷತಾ ಉಪಕ್ರಮಗಳನ್ನು ಅನುಷ್ಠಾನಗೊಳಿಸಿದ್ದಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ರಾಷ್ಟಿçÃಯ ರಸ್ತೆ ಸಾರಿಗೆಗಳ ನಿಗಮದ ಒಕ್ಕೂಟ (ASRTU) ವು ರಾಷ್ಟಿçÃಯ ಮಟ್ಟದBest Road Safety practices ವಿಭಾಗದಡಿ ರಾಷ್ಟಿçÃಯ

By Eshanya Times 2 Min Read
Ad image

ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ ಆವಿಷ್ಕಾರ ಅರೋಗ್ಯ ಸುಧಾರಣೆಗೆ ೩೦೦ ಕೋಟಿ ರೂ. ಮೀಸಲು -ಡಾ.ಅಜಯ್ ಸಿಂಗ್

ಕಲಬುರಗಿ,ಮಾ.೨: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಪೌಷ್ಟಿಕತೆ ನಿವಾರಣೆ ಮತ್ತು ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ೨೫೦ ರಿಂದ ೩೦೦ ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್

By Eshanya Times 3 Min Read
Ad image

ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ ಆವಿಷ್ಕಾರ ಅರೋಗ್ಯ ಸುಧಾರಣೆಗೆ ೩೦೦ ಕೋಟಿ ರೂ. ಮೀಸಲು -ಡಾ.ಅಜಯ್ ಸಿಂಗ್

ಕಲಬುರಗಿ,ಮಾ.೨: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಪೌಷ್ಟಿಕತೆ ನಿವಾರಣೆ ಮತ್ತು ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ೨೫೦ ರಿಂದ ೩೦೦ ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್

By Eshanya Times 3 Min Read

Eshanya Times, Regional Kannada Daily is a leading news paper in Kalyana Karnataka (North Karnataka). Which is having large number of circulation in the districts of Raichur, Koppla, Bellary, Yadgir, Gulbarga, Bidar, Vijayanagara, Bagalkote and in the capital city of Bangalore.

This News Paper having Registred Office in Raichur City, Karnataka State.

The main mooto of the Eshanya Times news paper is to serve the nation and to give wide publicity of Government Developmental programmes and policies which are execuited in Government and also to give social justice to the people of Karnataka.

Copyright © 2024. Eshanya Times.  All Rights Reserved,

Powered By KhushiHost
24/7 Help Desk Support – Call Now +919060329333 

error: Content is protected !!