ದೇವದುರ್ಗ: ತಾಲೂಕಿನ ಕಮದಾಳ ಗ್ರಾಮದಲ್ಲಿ ೩ ಜನರ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಭಾನುವಾರ ಬೆಳಿಗ್ಗೆ ಜರುಗಿದೆ. ಗುಡ್ಡದ ಪಕ್ಕದಲ್ಲಿರುವ ಮನೆಯೊಂದರ ಬಾಲಕ ಭಾನುವಾರ ಬೆಳಿಗ್ಗೆ ೧೦-೩೦ಗಂಟೆಗೆ ಬರ್ಹಿದೆಸೆಗೆ ಹೋದಾಗ ಚಿರತೆಯನ್ನು ನೋಡಿದ್ದ.ಬಳಿಕ ಮನೆಗೆ ಬಂದು ಪಾಲಕರಿಗೆ ತಿಳಿಸಿದ್ದಾನೆ.ಅಲ್ಲೇ ಇದ್ದವರು…
ರಾಯಚೂರು: ಮೇ-25: ಗಂಜಳ್ಳಿ ಗ್ರಾಮದ ಬಳಿಯ ಕೃಷ್ಣ ನದಿಯಲ್ಲಿ ಬಾಲಕನೋರ್ವನನ್ನು ಮೊಸಳೆ ಎಳೆದುಕೊಂಡು ಹೋದ ಘಟನೆ ನಡೆದಿದೆ. ಎಂದಿನAತೆ ಗಂಜಳ್ಳಿಯ ಬಾಲಕ ವಿಶ್ವ (12) ಕುರಿ ಕಾಯಲು ನದಿ ದಂಡೆಯಲ್ಲಿ ಹೋಗಿ ನೀರು ಕುಡಿಸಲು ಮುಂದಾದಗ ದೊಡ್ಡ ಮೊಸಳೆ ಬಾಲಕನ ಮೇಲೆ…
ಬೆಂಗಳೂರು: ಜು-19: ವಿಧಾನಸಭೆ ಅಧಿವೇಶನ ಹಿನ್ನಲೆ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ. ಕುಮಾರ ನಾಯಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ…
ರಾಯಚೂರು,ಮೇ.17: ತಾಲೂಕಿನಾದ್ಯಂತ ಗುರುವಾರ ರಾತ್ರಿ ಭಾರೀ ಮಳೆಯಾಗಿದ್ದು, ಅನೇಕ ಹಳ್ಳ,ಚರಂಡಿ,ನಾಲೆಗಳು ನೀರು ತುಂಬಿ ಹರಿಯುತ್ತಿವೆ. ಭಾರೀ ಮಳೆ ಹೊಡೆತಕ್ಕೆ ಬಿ.ಯದ್ಲಪೂರ ರಸ್ತೆ ಕೊಚ್ಚಿಗೊಂಡು ಹೋಗಿ ಗ್ರಾಮಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜ0ಬಲದಿನ್ನಿಯಲ್ಲಿ 99.5 ಮಿ.ಮೀ ಮಳೆಯಾಗಿದೆ. ಯರಗೇರಾ ಹೋಬಳಿ ವ್ಯಾಪ್ತಿಯಲ್ಲಿ 87…
ರಾಯಚೂರು,ಮೇ.೦6(ಕ.ವಾ): ರಾಯಚೂರು ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮೇ.೭ರಂದು ಮತದಾನ ಪ್ರಕ್ರಿಯೆ ಜರುಗಲಿದ್ದು, ಇದಕ್ಕಾಗಿ ಇಂದು ಜಿಲ್ಲೆಯ ವಿವಿಧ ಮಸ್ಟರಿಂಗ್ ಕೇಂದ್ರಗಳಿAದ ವಿವಿಧ ಮತಗಟ್ಟೆಗಳಿಗೆ ಒಟ್ಟು ೮೪೬೪ ಮತಗಟ್ಟೆ ಸಿಬ್ಬಂದಿ ಮತದಾನದ ಸಾಮಾಗ್ರಿಗಳೊಂದಿಗೆ ತೆರಳಿದರು. ಮೇ.೬ರ(ಸೋಮವಾರ) ನಗರದ ಎಸ್ಆರ್ಪಿಎಸ್ ಪಿಯು ಕಾಲೇಜು…
ರಾಯಚೂರು: ಜೂ-14: 4 ವರ್ಷದೊಳಗಿನ ಮಕ್ಕಳಿಗೆ ಆರ್‌ಡಿಪಿಆರ್ ರೂಪಿಸುವ ಯಾವುದೇ ಕಾರ್ಯಕ್ರಮ ಮತ್ತು ೪ ರಿಂದ ೬ ವರ್ಷದೊಳಗಿನ ಮಕ್ಕಳ ಶಿಕ್ಷಣ ಇಲಾಖೆ ರೂಪಿಸುವ ಯೋಜನೆಗಳನ್ನು ಕೈ ಬಿಡಲು ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ…
ಕಲಬುರಗಿ,ಮಾ.೨: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಪೌಷ್ಟಿಕತೆ ನಿವಾರಣೆ ಮತ್ತು ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ೨೫೦ ರಿಂದ ೩೦೦ ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್…
ರಾಯಚೂರು,ಜೂ.5: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಸಮಾಜಕ್ಕೆ ಉತ್ತಮ ಪರಿಸರವನ್ನು ನೀಡಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಹೇಳಿದರು.…
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಇಂದು ಪ್ರಕಟಿಸಿತು. ಈ ಪಟ್ಟಿಯಲ್ಲಿ ರಾಯಚೂರಿಗೆ ೩ ಸ್ಥಾನ ಸಿಕ್ಕಿರುವುದು ಗಮನಾರ್ಹ. ಎನ್.ಎಸ್.ಬೋಸರಾಜ್, ವಸಂತ ಕುಮಾರ್ ಹಾಗು ಬಸನ ಗೌಡ ಬಾದರ್ಲಿ ರಾಯಚೂರು…
Get the latest news, updates, and exclusive content delivered straight to your WhatsApp.
Powered By KhushiHost
Sign in to your account