
ರಾಯಚೂರು: ಜೂ-19: ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ ಪಾಟೀಲರ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪಾರಸಮಲ್ ಸುಖಾಣಿ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ ಸದಸ್ಯ…

ದೇವದುರ್ಗ: ತಾಲೂಕಿನ ಕಮದಾಳ ಗ್ರಾಮದಲ್ಲಿ ೩ ಜನರ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಭಾನುವಾರ ಬೆಳಿಗ್ಗೆ ಜರುಗಿದೆ. ಗುಡ್ಡದ ಪಕ್ಕದಲ್ಲಿರುವ ಮನೆಯೊಂದರ ಬಾಲಕ ಭಾನುವಾರ ಬೆಳಿಗ್ಗೆ ೧೦-೩೦ಗಂಟೆಗೆ ಬರ್ಹಿದೆಸೆಗೆ ಹೋದಾಗ ಚಿರತೆಯನ್ನು ನೋಡಿದ್ದ.ಬಳಿಕ ಮನೆಗೆ ಬಂದು ಪಾಲಕರಿಗೆ ತಿಳಿಸಿದ್ದಾನೆ.ಅಲ್ಲೇ ಇದ್ದವರು…

ಬೆಂಗಳೂರು: ಜು-19: ವಿಧಾನಸಭೆ ಅಧಿವೇಶನ ಹಿನ್ನಲೆ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ. ಕುಮಾರ ನಾಯಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ…

ರಾಯಚೂರು: ಮದ್ಯ ಮಾರಾಟ ಮಳಿಗೆಯಲ್ಲಿ ಷರತ್ತು ಉಲ್ಲಂಘಿಸಿ ಕುಳಿತು ಕೊಳ್ಳುವ ವ್ಯವಸ್ಥೆ ಮಾಡಿದರ ಜೊತೆಗೆ ಅಬಕಾರಿ ಕಾಯ್ದೆ ಸಿಎಲ್-2 ಪಾಲನೆ ಮಾಡದ ಮಂಜುನಾಥ ವೈನ್ ಅಂಗಡಿ ಮೇಲೆ ಅಬಕಾರಿ ಇಲಾಖೆ ಡಿಎಸ್ಪಿ ಮಾನಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಮದ್ಯ ಮಾರಾಟ ಅಂಗಡಿ…

ರಾಯಚೂರು,ಮೇ.31:- ೦6-ರಾಯಚೂರು ಲೋಕಸಭಾ ಚುನಾವಣೆ ಸಾರ್ವತ್ರಿಕ ಚುನಾವಣೆ-೨೦೨೪ರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತ ಎಣಿಕೆ ಪ್ರಕ್ರಿಯೆಯು ಜೂ.೪ರಂದು ನಡೆಯಲಿದ್ದು, ಮತ ಎಣಿಕೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದರು. ಅವರು…

ಬೆಂಗಳೂರು: ಮೇ-20: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು ೨೦೨೪-೨೫ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್, ಸೇರಿದಂತೆ ಭೋದನಾ ಶುಲ್ಕವನ್ನು ಹೆಚ್ಚಳ ಮಾಡಿ ಡೊನೇಷನ್ ಹೆಸರಿನಲ್ಲಿ ಹಣ ವಸೂಲಿ ಮಾಡಲು ಮುಂದಾಗಿರುವುದನ್ನು ಎಸ್ಎಫ್ಐ ಕರ್ನಾಟಕ ರಾಜ್ಯ…

ಕಲಬುರಗಿ,ಮಾ.೨: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಪೌಷ್ಟಿಕತೆ ನಿವಾರಣೆ ಮತ್ತು ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ೨೫೦ ರಿಂದ ೩೦೦ ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್…

ಕಲಬುರಗಿ,ಮಾ.೨: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಪೌಷ್ಟಿಕತೆ ನಿವಾರಣೆ ಮತ್ತು ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ೨೫೦ ರಿಂದ ೩೦೦ ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್…

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಇಂದು ಪ್ರಕಟಿಸಿತು. ಈ ಪಟ್ಟಿಯಲ್ಲಿ ರಾಯಚೂರಿಗೆ ೩ ಸ್ಥಾನ ಸಿಕ್ಕಿರುವುದು ಗಮನಾರ್ಹ. ಎನ್.ಎಸ್.ಬೋಸರಾಜ್, ವಸಂತ ಕುಮಾರ್ ಹಾಗು ಬಸನ ಗೌಡ ಬಾದರ್ಲಿ ರಾಯಚೂರು…
Get the latest news, updates, and exclusive content delivered straight to your WhatsApp.
Powered By KhushiHost
Sign in to your account
";
