Hot News
Ad image

ವಿವಿಧ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ಜಿಲ್ಲೆ ರಾಜ್ಯದಲ್ಲಿ ಮುಂಚೂಣಿಗೆ ತರಲು ಅಧಿಕಾರಿಗಳು ಶ್ರಮಿಸಬೇಕು-ಶಿವಾನಂದ ಯಲ್ಲಪ್ಪ ಭಜಂತ್ರಿ

ರಾಯಚೂರು: ಸೆ.1- ಕಂದಾಯ ಇಲಾಖೆಯ ವಿವಿಧ ಯೋಜನೆಗಳಾದ ಬೆಳೆ ಹಾನಿ,ವಿಪತ್ತು ನಿರ್ವಹಣೆ ಸೇರಿದಂತೆ ಇನ್ನೀತರ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ಜಿಲ್ಲೆ ರಾಜ್ಯದಲ್ಲಿ ಮುಂಚೂಣಿಯಲ್ಲಿ ತರಲು ಎಲ್ಲಾ ಹಂತದ ಅಧಿಕಾರಿಗಳು ಶ್ರಮಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಯಲ್ಲಪ್ಪ ಭಜಂತ್ರಿ ಹೇಳಿದರು. ಜಿ.ಪಂ.ಸಭಾAಗಣದಲ್ಲಿ ತರಬೇತಿ ಕಾರ್ಯಾಗಾರ

By Eshanya Times 1 Min Read
Ad image

ಗಂಜಳ್ಳಿ: ಬಾಲಕನನ್ನು ಎಳೆದುಕೊಂಡು ಹೋದ ಮೊಸಳೆ; ಮುಂದುವರೆದ ಶೋಧ ಕಾರ್ಯ

ರಾಯಚೂರು: ಮೇ-25: ಗಂಜಳ್ಳಿ ಗ್ರಾಮದ ಬಳಿಯ ಕೃಷ್ಣ ನದಿಯಲ್ಲಿ ಬಾಲಕನೋರ್ವನನ್ನು ಮೊಸಳೆ ಎಳೆದುಕೊಂಡು ಹೋದ ಘಟನೆ ನಡೆದಿದೆ. ಎಂದಿನAತೆ ಗಂಜಳ್ಳಿಯ ಬಾಲಕ ವಿಶ್ವ (12) ಕುರಿ ಕಾಯಲು ನದಿ ದಂಡೆಯಲ್ಲಿ ಹೋಗಿ ನೀರು ಕುಡಿಸಲು ಮುಂದಾದಗ ದೊಡ್ಡ ಮೊಸಳೆ ಬಾಲಕನ ಮೇಲೆ

By Eshanya Times 0 Min Read
Ad image

ಸಿ.ಎಂ. ಸಿದ್ದರಾಮಯ್ಯ ವಿರುದ್ದ ಬಿಜೆಪಿ,ಜೆಡಿಎಸ್ ರಾಜಕೀಯ ಷಡ್ಯಂತ್ರ ವಿರೋಧಿಸಿ ಅಹಿಂದ ವರ್ಗಗಳ ಒಕ್ಕೂಟ ಪ್ರತಿಭಟನೆ

ರಾಯಚೂರು: ಆ-೫: ಮುಖ್ಯ ಮಂತ್ರಿ ಸಿದ್ದರಾಮಯಹ್ಯ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜಕೀಯ ಷಡ್ಯಂತ್ರ ಮಾಡಿ ಅವರ ತೇಜೋವದೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದು, ಈ ಕೃತ್ಯವನ್ನು ವಿರೋಧಿಸಿ ಅಹಿಂದ್ ವರ್ಗಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್

By Eshanya Times 2 Min Read
Ad image

ಅಪಘಾತ : 4 ಜನ ಸ್ಥಳದ್ದಲೇ ಸಾವು

ರಾಯಚೂರು : ಜಿಲ್ಲೆಯ ದೇವದುರ್ಗ‌ ತಾಲೂಕಿನ ಅಮರಾಪುರ ಕ್ರಾಸ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಮ್ಯಾಕ್ಸ್ ಪಿಕಪ್ ವಾಹನ ಹಳ್ಳದ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.

By Eshanya Times 1 Min Read
Ad image

ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಸರ್ಮಥ ಸಚಿವ: ಪಾರಸಮಾಲ ಸುಖಾಣಿ ಹೇಳಿಕೆ ಖಂಡನೆ

ರಾಯಚೂರು: ಜೂ-19: ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ ಪಾಟೀಲರ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪಾರಸಮಲ್ ಸುಖಾಣಿ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ ಸದಸ್ಯ

By Eshanya Times 1 Min Read
Ad image

ಕೆಪಿಸಿಎಲ್ ಸರಕಾರಿ ಶಾಲೆ ಖಾಸಗಿ ಶಿಕ್ಷಣ ಸಂಸ್ಥೆಗೆ ಗುತ್ತಿಗೆ ಕನ್ನಡ ಮಾಧ್ಯಮ ಸಂಪೂರ್ಣ ಬಂದ್ ಮಾಡಿದ ಸಂಸ್ಥೆ-ಕ್ರಮಕ್ಕೆ ಒತ್ತಾಯ

ರಾಯಚೂರು: ಜೂ-೧: ಶಕ್ತಿನಗರದ ಕರ್ನಾಟಕ ವಿದ್ಯುತ್ ನಿಗಮದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ್ದು, ಗುತ್ತಿಗೆ ಪಡೆದ ಸಂಸ್ಥೆ ಕನ್ನಡ ಮಾಧ್ಯಮವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದು, ಸಂಸ್ಥೆ ಮೇಲೆ ಕ್ರಮ ಕೈಗೊಂಡು ತಕ್ಷಣ ಕನ್ನಡ ಮಾಧ್ಯಮವನ್ನು

By Eshanya Times 1 Min Read
Ad image

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಸಿ.ಇ.ಓ ರಾಹುಲ್ ತುಕಾರಾಮ ಪಾಂಡ್ವೆ

ರಾಯಚೂರು,ಜೂ.5: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಸಮಾಜಕ್ಕೆ ಉತ್ತಮ ಪರಿಸರವನ್ನು ನೀಡಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಹೇಳಿದರು.

By Eshanya Times 1 Min Read
Ad image

ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ ಆವಿಷ್ಕಾರ ಅರೋಗ್ಯ ಸುಧಾರಣೆಗೆ ೩೦೦ ಕೋಟಿ ರೂ. ಮೀಸಲು -ಡಾ.ಅಜಯ್ ಸಿಂಗ್

ಕಲಬುರಗಿ,ಮಾ.೨: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಪೌಷ್ಟಿಕತೆ ನಿವಾರಣೆ ಮತ್ತು ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಸಕ್ತ ವರ್ಷ ಮಂಡಳಿಯು “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ೨೫೦ ರಿಂದ ೩೦೦ ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್

By Eshanya Times 3 Min Read
Ad image

ರಾಯಚೂರು ಜಿಲ್ಲೆಗೆ ೩ ಎಂಎಲ್‌ಸಿ ಟಿಕೆಟ್ ಎನ್.ಎಸ್.ಬೋಸರಾಜ್, ವಸಂತ ಕುಮಾರ್, ಬಸನ ಗೌಡ ಬಾದರ್ಲಿಗೆ ಟಿಕೆಟ್

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಇಂದು ಪ್ರಕಟಿಸಿತು. ಈ ಪಟ್ಟಿಯಲ್ಲಿ ರಾಯಚೂರಿಗೆ ೩ ಸ್ಥಾನ ಸಿಕ್ಕಿರುವುದು ಗಮನಾರ್ಹ. ಎನ್.ಎಸ್.ಬೋಸರಾಜ್, ವಸಂತ ಕುಮಾರ್ ಹಾಗು ಬಸನ ಗೌಡ ಬಾದರ್ಲಿ ರಾಯಚೂರು

By Eshanya Times 1 Min Read
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";