ಸಿರುಗುಪ್ಪ.ಜು.೨೯:- ತಾಲೂಕಿನ ಸಿರಿಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂದತ್ವ ನಿವಾರಣ ಕಾರ್ಯಕ್ರಮದಡಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು.
ವೈದ್ಯಾಧಿಕಾರಿಗಳಾದ ದಾನೇಶ್ವರಿ, ಹೆಚ್.ತಿಪ್ಪೇಸ್ವಾಮಿ, ಪೂಜಾರ್ ನಾಗರಾಜ್, ಹಿರಿಯ ಆರೋಗ್ಯ ಅಧಿಕಾರಿ ಚಿದಾನಂದ, ಆಶಾ ಕಾರ್ಯಕರ್ತರು ಇದ್ದರು.