ರಾಯಚೂರು,ಸೆ.27: ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತೆಯಾಗಿ ಸೇವೆ ಸಲ್ಲಿಸಿವರ್ಗಾವಣೆ ಹೊಂದಿದ ಮಹಿಬೂಬಿ ಇವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರದಾನ ಮಾಡಿದರು.
ಕಂದಾಯ ಇಲಾಖೆಯ ವಿವಿಧ ಸೇವೆಗನ್ನು ಸಾರ್ವಜನಿರಿಗೆ ಅತ್ಯುತ್ತಮವಾಗಿ ಒದಗಿಸರಿವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗಉರುತಿಸಿ ಸರ್ಕಾ ಪ್ರತಿ ವರ್ಷ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಬೆಂಳೂರಿನಲ್ಲಿ ವಿಕಾಸಸೌದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.