ರಾಯಚೂರು: ಫೆ-25:
ರಾಯಚೂರು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಮೌಲನಾ ಮೊಹ್ಮದ್ ಫರೀದ್ ಖಾನ್, ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಪಂ.ಮಾಜಿ ಉಪಾಧ್ಯಕ್ಷ ತಲಮಾರಿ ಜಾಫರ್ ಅಲಿ ಪಟೇಲ್, ಸಿಂಧನೂರಿನ ಮೊಹ್ಮದ್ ಹನೀಫ್ ಹಾಗೂ ೧೮ ಸದಸ್ಯರ ಹೆಸರನ್ನು ಶಿಫಾರಸ್ಸು ಮಾಡಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಪತ್ರ ಬರೆದಿದ್ದಾರೆ.